- Advertisement -
![]()
- Advertisement -
ವಿಟ್ಲ; ಖಾಸಗಿ ಬಸ್ಸೊಂದು ಬ್ರೇಕ್ ಫೈಲ್ ಆಗಿ ಕಾಂಪೌಂಡ್ ಗೋಡೆಗೆ ಗುದ್ದಿದ್ದ ಘಟನೆ ವಿಟ್ಲ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ವಿಟ್ಲದಿಂದ ಕನ್ಯಾನಕ್ಕೆ ಹೋಗುತ್ತಿದ್ದ ಬಸ್ ಬ್ರೇಕ್ ಫೈಲ್ ಆಗಿ ಕಾಂಪಾಂಡ್ ಗೋಡೆಗೆ ಗುದ್ದಿದೆ. ಪರಿಣಾಮ ಗೋಡೆ ಕುಸಿದಿದೆ. ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
- Advertisement -


