- Advertisement -
![]()
- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧ ಆಗಸ್ಟ್ 4 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆಗೆ ಇಳಿದಿದ್ದಾರೆ.
- Advertisement -


