Wednesday, June 3, 2026
Homeತಾಜಾ ಸುದ್ದಿಹೈಕೋರ್ಟ್‌ ನಿಂದ ಸಾರಿಗೆ ಮುಷ್ಕರಕ್ಕೆ ತಡೆ

ಹೈಕೋರ್ಟ್‌ ನಿಂದ ಸಾರಿಗೆ ಮುಷ್ಕರಕ್ಕೆ ತಡೆ

- Advertisement -
- Advertisement -

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಸಂಬಂಧ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ ನಡೆಯಿತು.

ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಹೈಕೋರ್ಟ್‌ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.

ಈ ಸಂಬಂಧ ಸರ್ಕಾರ, ಸಾರಿಗೆ ನಿಗಮಗಳಿಗೆ ಹೈಕೋರ್ಟ್‌ ನೋಟಿಸ್‌ ನೀಡಿದ್ದು, ಸಾರಿಗೆ ನೌಕರರು ಮುಷ್ಕರ ನಡೆಸಿದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ ಎಂದು ಹೇಳಿದೆ.

ಆದ್ದರಿಂದ ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಹೈಕೋರ್ಟ್‌ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.

- Advertisement -

Latest News

error: Content is protected !!