Friday, June 26, 2026
Homeಕರಾವಳಿಮಂಗಳೂರುಉಪ್ಪಿನಂಗಡಿ; ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ; ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಉಪ್ಪಿನಂಗಡಿ; ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ ನ್ಯಾಯಾಲಯಕ್ಕೆ ಹಾಜರಾಗದೇ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಮೂಲದ, ಮಂಗಳೂರಿನ ತಲಪಾಡಿ ಎಂಬಲ್ಲಿ ವಾಸವಿದ್ದ ಅಕ್ಬರ್ ಸೊಹೈಬ್ (24) ಎಂಬಾತನನ್ನು ಉಪ್ಪಿನಂಗಡಿ ಠಾಣಾ ಪೊಲೀಸ್ ಉಪನಿರೀಕ್ಷರಾದ ಕೌಶಿಕ್  ರವರ ನೇತೃತ್ವದಲ್ಲಿ ಸಿಬ್ಬಂದಿ 04/08/2025 ರಂದು ಹಾಸನದ ಬಿಟ್ಟಗೌಡನಹಳ್ಳಿ ಎಂಬಲ್ಲಿ ಬಂಧಿಸಿದ್ದಾರೆ.

ಆರೋಪಿಯ ವಿರುದ್ಧ ಉಪ್ಪಿನಂಗಡಿ, ಬಂಟ್ವಾಳ ನಗರ ಠಾಣೆ, ಉಳ್ಳಾಲ ಪೊಲೀಸ್ ಠಾಣೆ ಹಾಗೂ ಕೇರಳದ ಕನಪ್ಪುರಂ ಪೊಲೀಸ್ ಠಾಣೆಯಲ್ಲಿ  ಪ್ರಕರಣಗಳು ದಾಖಲಾಗಿ ವಾರೆಂಟ್ ಜಾರಿಯಾಗಿರುತ್ತದೆ.

- Advertisement -

Latest News

error: Content is protected !!