Wednesday, June 3, 2026
Homeಕರಾವಳಿಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ: 11 ನೇ ಗುರುತು ಮಾಡಿದ ಜಾಗದಲ್ಲಿ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ: 11 ನೇ ಗುರುತು ಮಾಡಿದ ಜಾಗದಲ್ಲಿ  ಸಿಗದ ಅಸ್ಥಿಪಂಜರ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳು ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆ ನಡೆಸಲಿದ್ದಾರೆ.

- Advertisement -

Latest News

error: Content is protected !!