- Advertisement -
![]()
- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 12 ನೇ ಗುರುತು ಮಾಡಿದ ಸ್ಥಳದಲ್ಲಿ 3:30 ರಿಂದ 4:35 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರಗಳು ಪತ್ತೆಯಾಗಿಲ್ಲ.
ಮಳೆ ಇರುವ ಕಾರಣ ಇಂದಿನ ಕಾರ್ಯಾಚರಣೆ ಅಂತ್ಯವಾಗಿದ್ದು ನಾಳೆ 13 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಮುಂದುವರಿಯಲಿದೆ.
- Advertisement -


