Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ ಎಸ್.ಐ‌.ಟಿ ಗೆ ಹಸ್ತಾಂತರಕ್ಕೆ ಆದೇಶ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ ಎಸ್.ಐ‌.ಟಿ ಗೆ ಹಸ್ತಾಂತರಕ್ಕೆ ಆದೇಶ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 31 ರಂದು 6 ನೇ ಗುರುತು ಮಾಡಿದ ಜಾಗದಲ್ಲಿ ಪತ್ತೆಯಾದ ಅಸ್ಥಿಪಂಜರ ಪ್ರಕರಣ ಆಗಸ್ಟ್ 1 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ಮತ್ತು ಆಗಸ್ಟ್ 4 ರಂದು ಅಪ್ರಾಪ್ತ ಬಾಲಕಿಯನ್ನು ಕಾನೂನು ಬಾಹಿರವಾಗಿ ಹೂತು ಹಾಕಿರುವ ಬಗ್ಗೆ ಜಯಂತ್.ಟಿ ನೀಡಿದ ದೂರಿನ ಪಿಟಿಷನ್ ಪ್ರಕರಣವನ್ನು ಮುಂದಿನ ತನಿಖೆಗಾಗಿ ಕರ್ನಾಟಕ ರಾಜ್ಯದ ಡಿಜಿಪಿ & ಐಜಿಪಿ ರವರು ಆ.5 ರಂದು ಎಸ್.ಐ.ಟಿ ಗೆ ನೀಡಲು ಆದೇಶ ಮಾಡಿದ್ದಾರೆ‌.

- Advertisement -

Latest News

error: Content is protected !!