- Advertisement -
![]()
- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಆಗಸ್ಟ್ 6 ರಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ. ಇನ್ನೂ ಮಂಗಳೂರಿನಿಂದ ಮಧ್ಯಾಹ್ನದ ವೇಳೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ
- Advertisement -


