Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ; ಗುರುತು ಮಾಡದ ಜಾಗದಲ್ಲಿ ಸಿಗದ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ; ಗುರುತು ಮಾಡದ ಜಾಗದಲ್ಲಿ ಸಿಗದ ಅಸ್ಥಿಪಂಜರ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 6 ರಂದು ಗುರುತು ಮಾಡದ ಸ್ಥಳದಲ್ಲಿ 12 ರಿಂದ 4 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರಗಳು ಪತ್ತೆಯಾಗಿಲ್ಲ. ಇಂದಿನ ಕಾರ್ಯಾಚರಣೆ ಅಂತ್ಯ ಮಾಡಿ ವಾಪಸ್ ಹೋಗಿದ್ದಾರೆ.

- Advertisement -

Latest News

error: Content is protected !!