Saturday, June 6, 2026
Homeತಾಜಾ ಸುದ್ದಿಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಇಬ್ಬರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಇಬ್ಬರು ಯೋಧರು ಹುತಾತ್ಮ

- Advertisement -
- Advertisement -

ನಾ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, 12 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ನಡೆದಿದೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು, ಕಾಂಡ್ವಾ-ಬಸಂತ್‌ ಗಢ ಪ್ರದೇಶದಲ್ಲಿ ಸಿಆರ್‌ಪಿಎಫ್‌ ವಾಹನ ಅಪಘಾತದ ಸುದ್ದಿ ಕೇಳಿ ಬೇಸರವಾಗಿದೆ. ನೂರಾರು ಅಡಿಗಳಷ್ಟ ಕೆಳಗೆ ಉರುಳಿಬಿದ್ದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದಿದ್ದಾರೆ.

- Advertisement -

Latest News

error: Content is protected !!