Tuesday, June 9, 2026
Homeಕರಾವಳಿಮಂಗಳೂರುಸುಳ್ಯ; ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್

ಸುಳ್ಯ; ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್

- Advertisement -
- Advertisement -

ಸುಳ್ಯ; ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಉನ್ಮೇಶ ಬಂಧಿತ ಆರೋಪಿ.


ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ. ಸಂಖ್ಯೆ: 56/2020, ಕಲಂ: 457, 380 r/w 34 ಐ.ಪಿ.ಸಿ (ಕಳವು) ಪ್ರಕರಣದಲ್ಲಿ ಆರೋಪಿಯಾದ ಉನ್ಮೇಶ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿತ್ತು. ಆರೋಪಿಯನ್ನು ಬೆಳ್ಳಾರೆ ಠಾಣಾ ಪೊಲೀಸರು ಕೇರಳದಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ

- Advertisement -

Latest News

error: Content is protected !!