Sunday, June 7, 2026
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ರೌದ್ರಾವತಾರ ತಾಳಿದ ವರುಣ; ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ...

ದಕ್ಷಿಣಕನ್ನಡ ಜಿಲ್ಲೆಯಲ್ಲಿ ರೌದ್ರಾವತಾರ ತಾಳಿದ ವರುಣ; ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

- Advertisement -
- Advertisement -

ದಕ್ಷಿಣಕನ್ನಡ ಜಿಲ್ಲೆಯಲ್ಲಿ ವರುಣ ರೌದ್ರಾವತಾರ ತಾಳಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಾಗುವ ಮುನ್ಸೂಚನೆ ಇರೋದರಿಂದ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!