Friday, June 5, 2026
Homeಕರಾವಳಿಕುರಾನ್ ಅನ್ನು ಕೈಯಲ್ಲಿ ಬರೆದು ಗಮನ ಸೆಳೆದ ಪುತ್ತೂರಿನ ಯುವತಿ

ಕುರಾನ್ ಅನ್ನು ಕೈಯಲ್ಲಿ ಬರೆದು ಗಮನ ಸೆಳೆದ ಪುತ್ತೂರಿನ ಯುವತಿ

- Advertisement -
- Advertisement -

ಕಡಬ: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಹಳೆ ವಿದ್ಯಾರ್ಥಿನಿಯೊಬ್ಬಳು ಕುರಾನ್ ನ 30 ಕಾಂಡಗಳನ್ನು ಕೈಯಲ್ಲಿ ಬರೆದು ಗಮನ ಸೆಳೆದಿದ್ದಾರೆ.

ಪುತ್ತೂರು ತಾಲೂಕಿನ ಬೈತಡ್ಕದ ಇಸ್ಮಾಯಿಲ್ ಹಾಜಿ ಮತ್ತು ಝಕ್‌ರಾ ಜಾಸ್ಮಿನ್ ದಂಪತಿಯ ಪುತ್ರಿ ಸಜ್‌ಲ ಇಸ್ಮಾಯಿಲ್ ಅವರು ಈ ಸಾಧನೆಯನ್ನ ಮಾಡಿದ್ದು, ಇವರು 2021ರ ಜನವರಿಯಲ್ಲಿ ಕುರಾನ್ ಬರವಣಿಗೆಯನ್ನು ಆರಂಭಿಸಿ 2025ರ ಆಗಸ್ಟ್ ನಲ್ಲಿ ಪೂರ್ಣಗೊಳಿಸಿದ್ದಾರೆ.

ಈ ಕೃತಿಯನ್ನು ಶನಿವಾರ ಕುಂಬ್ರದ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ ಕೇರಳದ ಮರ್ಕಝ್ ನಾಲೇಜ್ ಸಿಟಿಯ ಮುರ್ ರಿಸ್ ಯಾಸೀನ್ ಸಖಾಫಿ ಅಲ್ ಅಝ್ಹರಿ ಅವರು ಲೋಕಾರ್ಪಣೆಗೊಳಿಸಿದರು.

- Advertisement -

Latest News

error: Content is protected !!