Wednesday, June 24, 2026
Homeಕರಾವಳಿಮಂಗಳೂರುಪುತ್ತೂರು; ಕೊಯಿಲದ ಪಶು ವೈದ್ಯಕೀಯ ಕಾಲೇಜು ಪುನಾರಂಭಕ್ಕೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಶಾಸಕ ಅಶೋಕ್...

ಪುತ್ತೂರು; ಕೊಯಿಲದ ಪಶು ವೈದ್ಯಕೀಯ ಕಾಲೇಜು ಪುನಾರಂಭಕ್ಕೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಶಾಸಕ ಅಶೋಕ್ ರೈ

- Advertisement -
- Advertisement -

ಪುತ್ತೂರು; ಶಾಸಕ ಅಶೋಕ್ ರೈ ಕೊಯಿಲದ ಪಶು ವೈದ್ಯಕೀಯ ಕಾಲೇಜು ಪುನಾರಂಭಕ್ಕೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ.

ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ  ಪುತ್ತೂರು ತಾಲೂಕು ಕೊಯಿಲ ಕಾಲೇಜ್ ಈ ವರ್ಷ ಪುನಾರಾರಂಭಕ್ಕೆ  ಬೇಕಾಗುವ ಅನುದಾನವನ್ನು  ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರಿಂದ ಬಿಡುಗಡೆ ಮಾಡಿಸುತ್ತೇನೆ ಎಂದು ಅಶೋಕ್ ರೈ ಶಾಸಕರು ಭರವಸೆ ನೀಡಿದ್ದಾರೆ.

ಈ ಸಭೆಯಲ್ಲಿ ಸಭೆಯಲ್ಲಿ ಕುಲಪತಿಗಳು , ಆಡಳಿತ ಮಂಡಳಿಯ ಸದಸ್ಯರು  ಹಾಗೂ ಕುಲಸಚಿವರು ಭಾಗಿಯಾಗಿದ್ದರು.

- Advertisement -

Latest News

error: Content is protected !!