Thursday, June 4, 2026
Homeತಾಜಾ ಸುದ್ದಿಬೆಂಗಳೂರು : ಲಾಯರ್ ಜಗದೀಶ್ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು : ಲಾಯರ್ ಜಗದೀಶ್ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಬೆಂಗಳೂರು : ಲಾಯರ್ ಜಗದೀಶ್ ವಿರುದ್ಧ ಕೊಡಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಂಜುನಾಥ್ ಎಂಬುವರು ವಕೀಲ ಜಗದೀಶ್ ವಿರುದ್ಧ ದೂರು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಜಾತಿ ಆಧಾರಿತ ಪ್ರಚೋದನಕಾರಿ ಮಾತುಗಳನ್ನಾಡಿ ಸಮಾಜದಲ್ಲಿ ಅಶಾಂತಿ ಮೂಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಕೀಲ ಜಗದೀಶ್ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 196 ಮತ್ತು 299 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!