- Advertisement -
![]()
- Advertisement -
ಸುಳ್ಯ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹ*ತ್ಯೆಗೆ ಶರಣಾಗಿರುವ ಘಟನೆ ಸುಳ್ಯದ ಕೇರ್ಪಳದಲ್ಲಿ ನಡೆದಿದೆ. ಅಭಿ ಜಾರ್ಜ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ನೀಡಿ ಪರಿಶೀಲಿಸುತ್ತಿದ್ದು, ಅಭಿ ಮನೆಯವರಿಗಾಗಿ ಕಾಯುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ.
- Advertisement -


