Wednesday, June 24, 2026
Homeಕರಾವಳಿಉಡುಪಿಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ ಉಡುಪಿ ಪೊಲೀಸರು

ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ ಉಡುಪಿ ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ಯೂಟ್ಯೂಬನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಉಡುಪಿ ಜಿಲ್ಲೆಯ ಬ್ರಹ್ಮವಾರ ಪೊಲೀಸರು ಆ.21 ರಂದು ಬೆಳಗ್ಗೆ ಉಜಿರೆ ತಿಮರೋಡಿ ಮನೆಯಿಂದ ಮಹೇಶ್ ಶೆಟ್ಟಿಯನ್ನು ವಶಕ್ಕೆ ಪಡೆದು ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮಹೇಶ್ ಶೆಟ್ಟಿಯನ್ನು ವಿಚಾರಣೆ ನಡೆಸಿದ್ದು. ಇದೀಗ ಬಂಧನ ಪ್ರಕ್ರಿಯೆ ನಡೆಸುತ್ತಿದ್ದು ಸಂಜೆ ವೇಳೆಗೆ ಉಡುಪಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಲಿದ್ದಾರೆ‌.

- Advertisement -

Latest News

error: Content is protected !!