Friday, June 26, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಎಸ್.ಐ.ಟಿ ಯಿಂದ ದೂರುದಾರನನ್ನು ರಾತ್ರಿ ಪೂರ್ತಿ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಎಸ್.ಐ.ಟಿ ಯಿಂದ ದೂರುದಾರನನ್ನು ರಾತ್ರಿ ಪೂರ್ತಿ ವಿಚಾರಣೆ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ದೂರುದಾರನನ್ನು ಆ.22 ರಂದು ಬೆಳಗ್ಗೆ 10 ಗಂಟೆಯಿಂದ ಆ.23 ರ ಬೆಳಗ್ಗಿನ ಜಾವ 5 ಗಂಟೆಯವರೆಗೆ ತೀವ್ರ ವಿಚಾರಣೆಯನ್ನು ಖದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಮಾಡಿದ್ದಾರೆ.

ಬುರುಡೆ ಪ್ರಕರಣದಲ್ಲಿ ಆ.23 ರಂದು ದೊಡ್ಡ ಬೆಳವಣಿಗೆ ಇರಲಿದೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!