Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಬಂಧನದ ಬಳಿಕ ಮಾಸ್ಕ್ ಮ್ಯಾನ್ ಹೆಸರು...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಬಂಧನದ ಬಳಿಕ ಮಾಸ್ಕ್ ಮ್ಯಾನ್ ಹೆಸರು ರಿವೀಲ್

- Advertisement -
- Advertisement -

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ದೂರುದಾರ ಸಾಕ್ಷಿಯಾಗಿರುವ ಆರೋಪಿ ಹೆಸರು ಕೊನೆಗೂ ರಿವೀಲ್ ಅಗಿದೆ.

ದೂರುದಾರ ಅಗಿದ್ದ ಆರೋಪಿ ಮಂಡ್ಯ ಜಿಲ್ಲೆಯ ಮಂಡ್ಯ ತಾಲೂಕಿನ ಚಿಕ್ಕಬೆಳ್ಳಿ ನಿವಾಸಿ ಸಿ.ಎನ್.ಚಿನ್ನಯ್ಯ @ ಚೆನ್ನ ಎಂದು ಬೆಳಕಿಗೆ ಬಂದಿದೆ.

- Advertisement -

Latest News

error: Content is protected !!