- Advertisement -
![]()
- Advertisement -
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣವು ಸಂಪೂರ್ಣ ಸುಳ್ಳು ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ. ಈಗಾಗಲೇ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದು, ಮಾಸ್ಕ್ ಮ್ಯಾನ್ ನನ್ನು ಮೆಡಿಕಲ್ ಟೆಸ್ಟ್ ಗೆ ಒಳಪಡಿಸಲಿದ್ದಾರೆ.
ಆರೋಪಿ ಮಾಸ್ಕ್ ಮ್ಯಾನ್ ನನ್ನ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
- Advertisement -


