Saturday, June 6, 2026
HomeUncategorizedಬೆಳ್ತಂಗಡಿ : ಮಾಸ್ಕ್ ಮ್ಯಾನ್ ಚಿನ್ನಯ್ಯ ಎಸ್.ಐ.ಟಿ ಕಸ್ಟಡಿಗೆ

ಬೆಳ್ತಂಗಡಿ : ಮಾಸ್ಕ್ ಮ್ಯಾನ್ ಚಿನ್ನಯ್ಯ ಎಸ್.ಐ.ಟಿ ಕಸ್ಟಡಿಗೆ

- Advertisement -
- Advertisement -

ಬೆಳ್ತಂಗಡಿ : ಸುಳ್ಳು ಆರೋಪ ಹೊರಿಸಿ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಹೇಳಿದ ಪ್ರಕರಣದ ದೂರುದಾರ/ಸಾಕ್ಷಿಯಾಗಿದ್ದ ಆರೋಪಿ ಚಿನ್ನಯ್ಯನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿ ಆ.23 ರಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಎಸ್.ಐ.ಟಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

- Advertisement -

Latest News

error: Content is protected !!