Wednesday, June 3, 2026
Homeತಾಜಾ ಸುದ್ದಿಭಾರತಕ್ಕೆ ಅಮೆರಿಕಾದ ಹೊಸ ರಾಯಭಾರಿಯಾಗಿ ಸೆರ್ಗಿಯೋ ಗೋರ್‌ ನೇಮಕ

ಭಾರತಕ್ಕೆ ಅಮೆರಿಕಾದ ಹೊಸ ರಾಯಭಾರಿಯಾಗಿ ಸೆರ್ಗಿಯೋ ಗೋರ್‌ ನೇಮಕ

- Advertisement -
- Advertisement -

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ರಾಜಕೀಯ ಸಹಾಯಕ ಮತ್ತು ಶ್ವೇತಭವನದ ಪ್ರಮುಖ ಅಧಿಕಾರಿಯಾದ ಸೆರ್ಗಿಯೊ ಗೋರ್ ಅವರನ್ನು ಅಮೆರಿಕಾದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ಭಾರತದೊಂದಿಗೆ ಅಮೆರಿಕ ಸಂಬಂಧ ಸೂಕ್ಷ್ಮ ಹಂತದಲ್ಲಿರುವಾಗ ಟ್ರಂಪ್ ತಮ್ಮ ಅತ್ಯಂತ ನಂಬಿಕಸ್ಥ ಅಧಿಕಾರಿಯನ್ನು ಈ ಮಹತ್ವದ ಹುದ್ದೆಗೆ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.

ಗೋರ್ ಅವರನ್ನು ಭಾರತ ರಾಯಭಾರಿ ಮಾತ್ರವಲ್ಲದೇ ದಕ್ಷಿಣ ಮತ್ತು ಮಧ್ಯ ಏಷ್ಯಾಕ್ಕೆ ವಿಶೇಷ ರಾಯಭಾರಿಯಾಗಿಯೂ ಟ್ರಂಪ್ ನೇಮಿಸಿದ್ದಾರೆ.

- Advertisement -

Latest News

error: Content is protected !!