Saturday, June 6, 2026
Homeಕರಾವಳಿಮಂಗಳೂರುನೆಲ್ಯಾಡಿ : ಗೋಳಿತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಬುಲೆರೋ

ನೆಲ್ಯಾಡಿ : ಗೋಳಿತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಬುಲೆರೋ

- Advertisement -
- Advertisement -

ನೆಲ್ಯಾಡಿ : ಗೋಳಿತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬುಲೆರೋ ವಾಹನ ಚರಂಡಿಗೆ ಬಿದ್ದಿದೆ.

ಬೆಂಗಳೂರಿಂದ ಮಂಗಳೂರಿಗೆ ಸಾಗುತ್ತಿದ್ದ ಬುಲೆರೋ ವಾಹನದಲ್ಲಿ ಚಾಲಕರೊಬ್ಬರೇ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದು ವಾಹನ ಜಖಂಗೊಂಡಿದೆ.

- Advertisement -

Latest News

error: Content is protected !!