Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮತ್ತೆ ಮೆಡಿಕಲ್ ಟೆಸ್ಟ್

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮತ್ತೆ ಮೆಡಿಕಲ್ ಟೆಸ್ಟ್

- Advertisement -
- Advertisement -

ಬೆಳ್ತಂಗಡಿ : ಮಾಸ್ಕ್ ಮ್ಯಾನ್ ಆರೋಪಿ ಚಿನ್ನಯ್ಯಗೆ ಮತ್ತೆ ಎರಡನೇ ಬಾರಿಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದೆ.

ಎಸ್.ಐ.ಟಿ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಆರೋಪಿ ಚಿನ್ನಯ್ಯ ನಿಗೆ ಆ.23 ರಂದು ಸಂಜೆ 3:30 ಕ್ಕೆ ಮೆಡಿಕಲ್ ಟೆಸ್ಟ್ ಮಾಡಿಸಿ ವಾಪಸ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕರೆದುಕೊಂಡು ಹೋದರು.

- Advertisement -

Latest News

error: Content is protected !!