Thursday, June 4, 2026
Homeಅಪರಾಧಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೆಡಿಕಲ್ ಟೆಸ್ಟ್

ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೆಡಿಕಲ್ ಟೆಸ್ಟ್

- Advertisement -
- Advertisement -

ಬೆಳ್ತಂಗಡಿ : ಮಾಸ್ಕ್ ಮ್ಯಾನ್ ಆರೋಪಿ ಚಿನ್ನಯ್ಯಗೆ ಮತ್ತೆ ಮೂರನೇ ಬಾರಿಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದೆ.

ಎಸ್.ಐ.ಟಿ ಇನ್ಸ್ಪೆಕ್ಟರ್ ಸಂಪತ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ತಂಡ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಆರೋಪಿ ಚಿನ್ನಯ್ಯ ನಿಗೆ ಆ.25 ರಂದು ಬೆಳಗ್ಗೆ 11:30 ಕ್ಕೆ ಮೆಡಿಕಲ್ ಟೆಸ್ಟ್ ಮಾಡಿಸಿ ವಾಪಸ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕರೆದುಕೊಂಡು ಹೋದರು.

- Advertisement -

Latest News

error: Content is protected !!