Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸುಜಾತ ಭಟ್ ಮೂರನೇ ದಿನದ ವಿಚಾರಣೆಗೆ ಹಾಜರು

ಬೆಳ್ತಂಗಡಿ : ಸುಜಾತ ಭಟ್ ಮೂರನೇ ದಿನದ ವಿಚಾರಣೆಗೆ ಹಾಜರು

- Advertisement -
- Advertisement -

ಬೆಳ್ತಂಗಡಿ : ಅನನ್ಯ ಭಟ್ ನಾಪತ್ತೆ ಪ್ರಕರಣದ ಸಂಬಂಧಿಸಿದಂತೆ ಮೂರನೇ ದಿನದ ವಿಚಾರಣೆಗಾಗಿ ತಾಯಿ ಸುಜಾತ ಭಟ್ ಆ.28 ರಂದು ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.

- Advertisement -

Latest News

error: Content is protected !!