Friday, June 5, 2026
Homeತಾಜಾ ಸುದ್ದಿಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ...

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ಮಂಗಳೂರು: ದ.ಕ ಜಿಲ್ಲೆಯಾದ್ಯಾಂತ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ , ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ನೀಡಿದ್ದಾರೆ.

- Advertisement -

Latest News

error: Content is protected !!