Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬುರುಡೆ ಚಿನ್ನಯ್ಯನಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ ಎಸ್.ಐ.ಟಿ ಅಧಿಕಾರಿಗಳು

ಬೆಳ್ತಂಗಡಿ : ಬುರುಡೆ ಚಿನ್ನಯ್ಯನಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ ಎಸ್.ಐ.ಟಿ ಅಧಿಕಾರಿಗಳು

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಆ.29 ರಂದು ಮಧ್ಯಾಹ್ನ 1.15 ಗಂಟೆಗೆ ಎಸ್.ಐ.ಟಿ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿ ವಾಪಸ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕರೆದುಕೊಂಡು ಬಂದಿದ್ದಾರೆ.

- Advertisement -

Latest News

error: Content is protected !!