Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಎಸ್.ಐ.ಟಿ ಕಚೇರಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ವಾಪಾಸ್

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ವಾಪಾಸ್

- Advertisement -
- Advertisement -

ಬೆಳ್ತಂಗಡಿ : ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಆ.29 ರಂದು 12:25 ಕ್ಕೆ ಹೋಗಿದ್ದ ಮಹೇಶ್ ಶೆಟ್ಟಿ ತಿಮರೋಡಿ 1:15 ಕ್ಕೆ ವಾಪಸ್ ಹೋಗಿದ್ದಾರೆ.

ಎಸ್‌.ಐ.ಟಿ ಅಧಿಕಾರಿಗಳು ಯಾವುದೇ ವಿಚಾರಣೆ ಮಾಡದೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!