Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬೆಂಗಳೂರಿನಿಂದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮನ

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬೆಂಗಳೂರಿನಿಂದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮನ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಚಿನ್ನಯ್ಯನನ್ನು ಮಹಜರಿಗಾಗಿ ಬೆಂಗಳೂರಿನಲ್ಲಿರುವ ಬಾಡಿಗೆ ಮನೆ ಜಯಂತ್.ಟಿ ನಿವಾಸ ಮತ್ತು ಲಾಡ್ಜ್ ನಲ್ಲಿ ಎಸ್.ಐ.ಟಿ ಅಧಿಕಾರಿಗಳು ಚಿನ್ನಯ್ಯನನ್ನು ಆ.30 ರಂದು ಕರೆದುಕೊಂಡು ಹೋಗಿ ಮಹಜರು ನಡೆಸಿದ್ದಾರೆ.

ಬಳಿಕ ಲಾಡ್ಜ್ ನಲ್ಲಿ ಆ.31 ರಂದು ನಡೆಸಿ ಬೆಳ್ತಂಗಡಿಯತ್ತ ಪ್ರಯಾಣ ಬೆಳೆಸಿದ್ದರು. ರಾತ್ರಿ 9.15 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಚಿನ್ನಯ್ಯನನ್ನು ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ.

- Advertisement -

Latest News

error: Content is protected !!