- Advertisement -
![]()
- Advertisement -
ಬೆಳ್ತಂಗಡಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಇಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.
- Advertisement -


