- Advertisement -
![]()
- Advertisement -
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲು ನಾಳೆ ಸಂಜೆ 4 ಗಂಟೆಗೆ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ.
ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಬಾನು ಮುಷ್ತಾಕ್ ಅವರು ಮಾಡಲಿದ್ದು, ರಾಜ್ಯ ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತ ನಾಳೆ ಸಂಜೆ ಬಾನು ಮುಷ್ತಾಕ್ ಅವರ ಮನೆಗೆ ಭೇಟಿ ನೀಡಿ ದಸರಾ ಉದ್ಘಾಟನೆಗೆ ಆಹ್ವಾನ ನೀಡಲಿದೆ.
- Advertisement -


