- Advertisement -
![]()
- Advertisement -
ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬೊಲೆರೋ ಡಿಕ್ಕಿಯಾದ ಘಟನೆ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಇದೇ ಜಾಗದಲ್ಲಿ ಚಾಲಕನ ನಿಯಂತ್ರಣ ಬೊಲೆರೋ ವಾಹನವೊಂದು ಚರಂಡಿಗೆ ಬಿದ್ದಿತ್ತು.
- Advertisement -


