Wednesday, June 24, 2026
HomeUncategorizedಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಂ.ಡಿಯ ಬೆಂಗಳೂರು ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಂ.ಡಿಯ ಬೆಂಗಳೂರು ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

- Advertisement -
- Advertisement -

ಬೆಳ್ತಂಗಡಿ : ಎI ವಿಡಿಯೋ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್.ಎಂ.ಡಿ ಪೊಲೀಸರಿಗೆ ಸರಿಯಾಗಿ ತನಿಖೆಗೆ ಸಹಕರಿಸದ ಹಿನ್ನಲೆಯಲ್ಲಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಯಲ್ಲಿ ಸೆ.4 ರಂದು ಮಾದ್ಯಾಹ್ನ 1:35 ಕ್ಕೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದ್ದಾರೆ.

ಪ್ರಕರಣದಲ್ಲಿ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಆತನ ಮನೆಯಿಂದ ಜಪ್ತಿ ಮಾಡಿ ತನಿಖೆ ನಡೆಸಲಿದ್ದಾರೆ.

- Advertisement -

Latest News

error: Content is protected !!