Friday, June 5, 2026
HomeUncategorizedಪುತ್ತೂರು; ಸಹಪಾಠಿಯಿಂದಲೇ ಯುವತಿ ತಾಯಿಯಾದ ಪ್ರಕರಣ; ಆರೋಪಿ ಶ್ರೀಕೃಷ್ಣ ಜೆ ರಾವ್ ಗೆ ಜಾಮೀನು ಮಂಜೂರು

ಪುತ್ತೂರು; ಸಹಪಾಠಿಯಿಂದಲೇ ಯುವತಿ ತಾಯಿಯಾದ ಪ್ರಕರಣ; ಆರೋಪಿ ಶ್ರೀಕೃಷ್ಣ ಜೆ ರಾವ್ ಗೆ ಜಾಮೀನು ಮಂಜೂರು

- Advertisement -
- Advertisement -

ಪುತ್ತೂರು; ಸಹಪಾಠಿಯಿಂದಲೇ ಯುವತಿ ತಾಯಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ ಆರೋಪಿ ಶ್ರೀಕೃಷ್ಣ ಜೆ ರಾವ್ ಗೆ ಜಾಮೀನು ಮಂಜೂರಾಗಿದೆ.

ಆರೋಪಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಸೆಪ್ಟಂಬರ್ 4 ರಂದೇ ಜೈಲಿನಿಂದ ಬಿಡುಗಡೆಯಾಗುವ ಪ್ರಕ್ರಿಯೆ ನಡೆದಿದೆ ಎನ್ನಲಾಗಿದೆ.

- Advertisement -

Latest News

error: Content is protected !!