Thursday, June 25, 2026
HomeUncategorizedಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಗಿರೀಶ್ ಮಟ್ಟಣ್ಣವರ್ ಗೆ ನೋಟಿಸ್ ಜಾರಿ; ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ...

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಗಿರೀಶ್ ಮಟ್ಟಣ್ಣವರ್ ಗೆ ನೋಟಿಸ್ ಜಾರಿ; ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ ಹಿನ್ನಲೆಯಲ್ಲಿ ಸೆ. 5 ರಂದು 11:30 ಕ್ಕೆ ಗಿರೀಶ್ ಮಟ್ಟಣ್ಣವರ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕಾರಿನಲ್ಲಿ ಬಂದು ಹಾಜರಾಗಿದ್ದಾರೆ.

- Advertisement -

Latest News

error: Content is protected !!