Saturday, June 6, 2026
HomeUncategorizedಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

- Advertisement -
- Advertisement -

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥರಾದ ಪ್ರಣವ್ ಮೊಹಂತಿ ಸೆ.5 ರಂದು 11:50 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ಯೂಟ್ಯೂಬರ್ ಅಭಿಷೇಕ್, ಜಯಂತ್.ಟಿ, ಗಿರೀಶ್ ಮಟ್ಟಣ್ಣವರ್ ಖುದ್ದು ಪ್ರಣವ್ ಮೊಹಂತಿ ವಿಚಾರಣೆ ನಡೆಸಲಿದ್ದಾರೆ‌.

- Advertisement -

Latest News

error: Content is protected !!