Wednesday, June 24, 2026
Homeತಾಜಾ ಸುದ್ದಿಐವಿಎಫ್‌ ಮೂಲಕ ಅವಳಿ ಮಕ್ಕಳಿಗೆ ಜನನ ನೀಡಿದ ನಟಿ ಭಾವನಾ ರಾಮಣ್ಣ; ಒಂದು ಮಗು ಸಾವು..!

ಐವಿಎಫ್‌ ಮೂಲಕ ಅವಳಿ ಮಕ್ಕಳಿಗೆ ಜನನ ನೀಡಿದ ನಟಿ ಭಾವನಾ ರಾಮಣ್ಣ; ಒಂದು ಮಗು ಸಾವು..!

- Advertisement -
- Advertisement -

ಬೆಂಗಳೂರು : ಐವಿಎಫ್ ಚಿಕಿತ್ಸೆ ಮೂಲಕ ಭಾರೀ ಸುದ್ದಿಯಲ್ಲಿದ್ದ ನಟಿ ಭಾವನಾ ರಾಮಣ್ಣ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಆದರೆ ದುರ್ವಿಧಿ ಎಂಬಂತೆ ಒಂದು ಮಗು ಮೃತಪಟ್ಟಿದ್ದು ಇನ್ನೊಂದು ಹೆಣ್ಣು ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ.

ನಟಿ ಭಾವನಾ ಗರ್ಭಿಣಿಯಾಗಿ 7 ತಿಂಗಳ ಪೂರ್ಣಗೊಳಿಸುತ್ತಿದ್ದಂತೆಯೇ ಒಂದು ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಯಂತೆ 8 ತಿಂಗಳಿಗೆ ಹೆರಿಗೆ ಮಾಡಿಸಲಾಗಿದೆ. ಈ ವೇಳೆ ಒಂದು ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!