Saturday, June 6, 2026
Homeಅಪರಾಧಧರ್ಮಸ್ಥಳ ಬುರುಡೆ ಪ್ರಕರಣ: ಗಿರೀಶ್ ಮಟ್ಟಣ್ಣವರ್ ಗೆ ಬುರುಡೆ ತಂದು ಕೊಟ್ಟಿದ್ದೆ ಸೌಜನ್ಯ ಮಾವ ವಿಠಲ್...

ಧರ್ಮಸ್ಥಳ ಬುರುಡೆ ಪ್ರಕರಣ: ಗಿರೀಶ್ ಮಟ್ಟಣ್ಣವರ್ ಗೆ ಬುರುಡೆ ತಂದು ಕೊಟ್ಟಿದ್ದೆ ಸೌಜನ್ಯ ಮಾವ ವಿಠಲ್ ಗೌಡ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಇದೀಗ ಸ್ಪೋಟಕ ತಿರುವು ಪಡೆದುಕೊಂಡಿದೆ.

ಈ ಪ್ರಕರಣದಲ್ಲಿ ಬುರುಡೆಯನ್ನು ಮೊದಲು ಕಾಡಿನಿಂದ ಗಿರೀಶ್ ಮಟ್ಟಣ್ಣವರ್ ಗೆ ನೀಡಿದ್ದು ಪಾಂಗಳದ ಸೌಜನ್ಯ ಮಾವ ವಿಠಲ್ ಗೌಡ ಎಂದು ಎಸ್.ಐ.ಟಿ ವಿಚಾರಣೆಯಲ್ಲಿ ಬಯಲಾಗಿದೆ.

ವಿಠಲ್ ಗೌಡ ಮೊದಲ ಧರ್ಮಸ್ಥಳ ಗ್ರಾಮದ ಬಂಗ್ಲಗುಡ್ಡೆ ಕಾಡಿನಿಂದ ಬುರುಡೆಯನ್ನು ತಂದು ಗಿರೀಶ್ ಮಟ್ಟಣ್ಣವರ್ ಗೆ ನೀಡಿದ್ದು ಅದನ್ನು ಜಯಂತ್. ಟಿ ಮೂಲಕ ಆರೋಪಿ ಚಿನ್ನಯ್ಯನಿಗೆ ಒಪ್ಪಿಸಿರುವುದು ಎಸ್.ಐ.ಟಿ ತನಿಖೆಯಲ್ಲಿ ಬಯಲಾಗಿದೆ.

- Advertisement -

Latest News

error: Content is protected !!