- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.8 ರಂದು ಬೆಳಗ್ಗೆ 10 ಗಂಟೆಗೆ ಮಾಧ್ಯಮಗಳ ಕಣ್ಣು ತಪ್ಪಿಸಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಜಯಂತ್ ಟಿ ಒಳದಾರಿ ಮೂಲಕ ಓಡಿಹೋಗಿ ವಿಚಾರಣೆಗೆ ಹಾಜರಾಗಿದ್ದಾರೆ.

ಜಯಂತ್.ಟಿ ಐದನೇ ದಿನದ ಎಸ್.ಐ.ಟಿ ಕಚೇರಿಗೆ ವಿಚಾರಣೆಗಾಗಿ ಒಳಪಡುತ್ತಿದ್ದಾರೆ.
- Advertisement -


