Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಎಸ್.ಐ.ಟಿ ವಿಚಾರಣೆಗೆ ಯೂಟ್ಯೂಬರ್ ಮನಾಫ್ ಮತ್ತು ಅಭಿಷೇಕ್ ಹಾಜರು

ಬೆಳ್ತಂಗಡಿ : ಎಸ್.ಐ.ಟಿ ವಿಚಾರಣೆಗೆ ಯೂಟ್ಯೂಬರ್ ಮನಾಫ್ ಮತ್ತು ಅಭಿಷೇಕ್ ಹಾಜರು

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಯೂಟ್ಯೂಬರ್ ಗಳಾದ ಕೇರಳದ ಮನಾಫ್ ಮತ್ತು ಅಭಿಷೇಕ್ ಸೆ.8 ರಂದು ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.

ಕೇರಳದ ಮನಾಫ್ ಯೂಟ್ಯೂಬ್ ನಲ್ಲಿ ಬುರುಡೆಯ ಒರಿಜಿನಲ್ ವಿಡಿಯೋ ಅಪ್ ಲೋಡ್ ಮಾಡಿದ್ದರಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು.

- Advertisement -

Latest News

error: Content is protected !!