Wednesday, June 24, 2026
Homeಕರಾವಳಿಮಂಗಳೂರುಮಂಗಳೂರು; ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ

ಮಂಗಳೂರು; ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ

- Advertisement -
- Advertisement -

ಮಂಗಳೂರು; ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಖಾಸಗಿ ಆಸ್ಪತ್ರೆಯ ಉದ್ಯೋಗಿ ಮಾಧವಿ ಮೃತ ದುರ್ದೈವಿ.

ಮಾಧವಿ ಓಡಿಸುತ್ತಿದ್ದ ಸ್ಕೂಟರ್ ರಸ್ತೆಯಲ್ಲಿದ್ದ ಗುಂಡಿಗೆ ಬಿದ್ದಿದೆ. ಈ ವೇಳೆ ರಸ್ತೆಗೆ ಬಿದ್ದ  ಮಾಧವಿ ಅವರ ಮೇಲೆ ಮೀನಿನ ಲಾರಿ ಹರಿದು ಅವರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಾಧವಿ ಅವರ ಸ್ಕೂಟರ್ ರಸ್ತೆ ಹೊಂಡಕ್ಕೆ ಬಿದ್ದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಅವರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಮೀನು ತುಂಬಿದ ಟ್ರಕ್ ಅದರ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

- Advertisement -

Latest News

error: Content is protected !!