Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿಯ ಬಂಧನ

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬೂಬಕ್ಕರ್ (50) ಬಂಧಿತ.

ದಿನಾಂಕ 29.03.2025 ರಂದು ಸಂಜೆ 05.00 ಗಂಟೆ ಸಮಯಕ್ಕೆ ಸಂತ್ರಸ್ತ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಆಕೆಯನ್ನು ಯಾರು ವಾಸ್ತವ್ಯ ಇರದ ಮನೆಯ ಹಿಂಬಾಗಿಲಿನಲ್ಲಿರುವ ಸಿಟೌಟ್ ಗೆ ಕರೆದುಕೊಂಡು ಹೋಗಿ ಬಲಾತ್ಕಾರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿದೆ.

ಈ ಬಗ್ಗೆ  ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಆರೋಪಿಯನ್ನು ದಸ್ತಗಿರಿಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದುವರಿದು ಈ ವಿಚಾರವಾಗಿ ಆರೋಪಿಗೆ ಜನರು ಹೊಡೆದಿರುತ್ತಾರೆ ಎಂದು ದೂರು ನೀಡಿದ್ದು ಈ ಬಗ್ಗೆ  ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!