Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಗಿರೀಶ್ ಮಟ್ಟಣ್ಣವರ್ ಮತ್ತು ಪ್ರದೀಪ್ ಎಸ್.ಐ.ಟಿ ವಿಚಾರಣೆಗೆ ಹಾಜರು

ಬೆಳ್ತಂಗಡಿ : ಗಿರೀಶ್ ಮಟ್ಟಣ್ಣವರ್ ಮತ್ತು ಪ್ರದೀಪ್ ಎಸ್.ಐ.ಟಿ ವಿಚಾರಣೆಗೆ ಹಾಜರು

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆಗಾಗಿ ಸೆ.13 ರಂದು ಬೆಳಗ್ಗೆ 10 ಗಂಟೆಗೆ ಗಿರೀಶ್ ಮಟ್ಟಣ್ಣವರ್ ಮತ್ತು ಬಂಟ್ವಾಳದ ಪ್ರದೀಪ್ , ಸೌಜನ್ಯ ಎರಡನೇ ಮಾವ ಪುರಂದರ ಗೌಡನ ಬೊಲೆರೋ ವಾಹನದಲ್ಲಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗಿದ್ದಾರೆ.

- Advertisement -

Latest News

error: Content is protected !!