Thursday, June 4, 2026
Homeಕರಾವಳಿಮಂಗಳೂರುಪುತ್ತೂರು; ಹೊಟ್ಟೆನೋವಿನಿಂದ ಬಳಲುತ್ತಿದ್ದ ಪುರೋಹಿತರೊಬ್ಬರು ನೇಣಿಗೆ ಶರಣು

ಪುತ್ತೂರು; ಹೊಟ್ಟೆನೋವಿನಿಂದ ಬಳಲುತ್ತಿದ್ದ ಪುರೋಹಿತರೊಬ್ಬರು ನೇಣಿಗೆ ಶರಣು

- Advertisement -
- Advertisement -

ಪುತ್ತೂರು; ಹೊಟ್ಟೆನೋವಿನಿಂದ ಬಳಲುತ್ತಿದ್ದ ಪುರೋಹಿತರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಪುತ್ತೂರಿನ ಕುರಿಯ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.ಸುರೇಶ್ ನಕ್ಷತ್ರಿತ್ತಾಯ ಮೃತ ದುರ್ದೈವಿ.

ಮೃತರ ಪತ್ನಿ ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!