- Advertisement -
![]()
- Advertisement -
ಬೆಂಗಳೂರು: ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರ ಎಸ್ಬಿಐ, ಆಕ್ಸಿಸ್ ಹಾಗೂ ಎಚ್ಡಿಎಫ್ಸಿ ಬ್ಯಾಂಕ್ ಖಾತೆಗಳನ್ನು ಸೈಬರ್ ವಂಚಕರು ಹ್ಯಾಕ್ ಮಾಡಿದ್ದು, ಮೂರು ಲಕ್ಷ ರೂಪಾಯಿ ದೋಚಿದ್ದಾರೆ ಎಂದು ತಿಳಿದು ಬಂದಿದೆ.
ಅವರ ಮೂರು ಖಾತೆಗಳಿಂದ ತಲಾ 1 ಲಕ್ಷ ರೂ ಹಣವನ್ನು ದೋಚಿದ್ದು, ಒಟ್ಟು ಮೂರು ಲಕ್ಷ ರೂಪಾಯಿ ಹಣವನ್ನು ಡ್ರಾ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಡಿ.ವಿ.ಸದಾನಂದಗೌಡ ಅವರು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
- Advertisement -


