- Advertisement -
![]()
- Advertisement -
ಬೆಳ್ತಂಗಡಿ : ಎಸ್.ಐ.ಟಿ ಶೋಧದ ವೇಳೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರವಾಗಿ ದಾಸ್ತಾನು ಇರಿಸಿದ್ದ ಎರಡು ತಲವಾರ್ ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಎಸ್.ಐ.ಟಿ ಅಧಿಕಾರಿ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಸಂಬಂಧ ಬೆಳ್ತಂಗಡಿ ಪೊಲೀಸರು ಸೆ.19 ರಂದು ಬೆಳಗ್ಗೆ 6 ಗಂಟೆಗೆ ಉಜಿರೆ ತಿಮರೋಡಿ ನಿವಾಸಕ್ಕೆ ಠಾಣೆಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲು ತೆರಳಿದಾಗ ಮನೆಯಿಂದ ಮೊದಲೇ ಮಹೇಶ್ ಶೆಟ್ಟಿ ತಿಮರೋಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
- Advertisement -


