Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬಂಧನದ ಭೀತಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ: ಜಿಲ್ಲಾ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು...

ಬೆಳ್ತಂಗಡಿ : ಬಂಧನದ ಭೀತಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ: ಜಿಲ್ಲಾ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

- Advertisement -
- Advertisement -

ಬೆಳ್ತಂಗಡಿ : ಅಕ್ರಮವಾಗಿ ಎರಡು ತಲವಾರು ಮತ್ತು ಬಂದೂಕು ಪತ್ತೆಯಾದ ಪ್ರಕರಣ ಸಂಬಂಧ ಬಂಧನ ಭೀತಿಯಿಂದ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಸೆ.22 ರಂದು ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ತನ್ನ ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ವಿಚಾರಣೆಗಾಗಿ ಸೆ.25 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಎರಡನೇ ಭಾರಿ ನೋಟಿಸ್ ಜಾರಿ ಮಾಡಲಾಗಿದೆ‌.

- Advertisement -

Latest News

error: Content is protected !!