Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ: ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ...

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ: ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ತನಿಖೆ ಶಾಕ್

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ(ಫಂಡಿಂಗ್) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಯ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ‌‌.

ತಿಮರೋಡಿ 11 ಮಂದಿ ಆಪ್ತರಲ್ಲಿ ಈಗಾಗಲೇ 6 ಮಂದಿಯನ್ನು ಎಸ್.ಐ.ಟಿ ಅಧಿಕಾರಿಗಳು ಕಚೇರಿಗೆ ಕರೆಸಿ ವಿಚಾರಣೆ ಮಾಡಿದೆ ಎನ್ನಲಾಗಿದೆ. ಉಳಿದ ಐದು ಮಂದಿಯನ್ನು ವಿಚಾರಣೆ ಮಾಡಲು ಬಾಕಿ ಇದೆ.

- Advertisement -

Latest News

error: Content is protected !!