- Advertisement -
![]()
- Advertisement -
ಬೆಳ್ತಂಗಡಿ : ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿ ಜಿಲ್ಲೆಯಿಂದ ಗಡಿಪಾರು ಆದೇಶ ಮಾಡಿರುವ ಸಂಬಂಧ ಗಡಿಪಾರು ನೋಟಿಸ್ ತಿಮರೋಡಿಗೆ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಲ್ಲದೆ ತಲೆಮರೆಸಿಕೊಂಡಿರುವುದರಿಂದ ಚಿಕ್ಕಮಗಳೂರು ಅಥವಾ ಬೆಂಗಳೂರಲ್ಲಿ ತಿಮರೋಡಿ ಇರುವ ಕಾರಣದಿಂದ ಸೆ.24 ರಂದು ದಕ್ಷಿಣ ಕನ್ನಡ ಜಿಲ್ಲಾ ಎರಡು ಪೊಲೀಸರ ತಂಡ ನೋಟಿಸ್ ನೀಡಲು ತೆರಳಿದ್ದಾರೆ ಎನ್ನಲಾಗಿದೆ.
- Advertisement -


